ಕರ್ನಾಟಕ ಲೋಕಸೇವಾ ಆಯೋಗ (KPSC) 2024ನೇ ಸಾಲಿನ ನೇಮಕಾತಿ
KPSC Recruitment 2025 – Apply Online for 945 Assistant Agricultural Officers Posts – ಕರ್ನಾಟಕ ಲೋಕಸೇವಾ ಆಯೋಗ (KPSC) 2024ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. 945 ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್‌ಸೈಟ್ ಮೂಲಕ ನಿರ್ದಿಷ್ಟ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2025 – ಕರ್ನಾಟಕ ಲೋಕಸೇವಾ ಆಯೋಗ (KPSC) 2024ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. 945 ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್‌ಸೈಟ್ ಮೂಲಕ ನಿರ್ದಿಷ್ಟ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2025 – Apply Online for 945 Assistant Agricultural Officers Posts
ಹುದ್ದೆಗಳ ವಿವರ :-
ಕೃಷಿ ಅಧಿಕಾರಿಗಳು 128
ಸಹಾಯಕ ಕೃಷಿ ಅಧಿಕಾರಿಗಳು 817
ವಿದ್ಯಾರ್ಹತೆ :-
KPSC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ B.Sc, B.Tech in Food and Science & Technology/ಬಯೋಟೆಕ್ನಾಲಜಿ/ಕೃಷಿ ಇಂಜಿನಿಯರಿಂಗ್ ಮುಂತಾದ ವಿದ್ಯಾಗಳು ಪೂರ್ಣಗೊಳಿಸಿರಬೇಕು.
ವಯೋಮಿತಿ :-
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು, 07-ನವೆಂಬರ್-2024ರ ಆಧಾರದ ಮೇಲೆ.
ವಯೋಸಡಲಿಕೆ :-
ಎಸ್ಸಿ – ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ :-
ಕೃಷಿ ಅಧಿಕಾರಿಗಳು ರೂ.43100-83900/-
ಸಹಾಯಕ ಕೃಷಿ ಅಧಿಕಾರಿಗಳು ರೂ.40900-78200/-
ಅರ್ಜಿ ಶುಲ್ಕ :-
ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ: ಶೂನ್ಯ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: ರೂ. 300/-
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 600/-
ಪಾವತಿ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು :-
• ಪ್ರಾರಂಭದ ದಿನಾಂಕ :- 3 ಜನವರಿ 2025
• ಕೊನೆಯ ದಿನಾಂಕ :- 1 ಫೆಬ್ರವರಿ 2025
![]() |


0 ಕಾಮೆಂಟ್‌ಗಳು