ರೇಷನ್ ಕಾರ್ಡ್ ಇದ್ದವರಿಗೆ ಎಲ್ಲರಿಗೂ ಗುಡ್ ನ್ಯೂಸ್ || ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್✅

 📝 ರೇಷನ್ ಕಾರ್ಡ್ ಇದ್ದವರಿಗೆ ಎಲ್ಲರಿಗೂ ಗುಡ್ ನ್ಯೂಸ್| ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಗ್ರೀನ್ ಸಿಗ್ನಲ್ ನೀಡಿದೆ.

     ನಮಸ್ಕಾರ ಸ್ನೇಹಿತರೇ ಕರ್ನಾಟಕದಲ್ಲಿರುವ ಎಲ್ಲಾ ಮಹಾಜನತೆಗೆ ರಾಜ್ಯ ಸರ್ಕಾರ   ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಒಂದು ಗುಡ್ ನ್ಯೂಸ್ ನ ನೀಡಿದೆ. ಹೌದು ಸ್ನೇಹಿತರೇ ಬಹಳಷ್ಟು ದಿನದಿಂದ ಕರ್ನಾಟಕದಲ್ಲಿ ಎಲ್ಲಾರು ರೇಷನ್ ಕಾರ್ಡ್ ತಿದ್ದುಪಡಿಗೆ ಕಾಯ್ತಾ ಇದ್ದರಿ. ಈಗ ರಾಜ್ಯ ಸರ್ಕಾರದ ಆಹಾರ ಇಲಾಖೆಯ ಸಚಿವರು H K ಮುನಿಯಪ್ಪರವರು ಕರ್ನಾಟಕದ ಜನತೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಮಾಡಲು ಅವಕಾಶವನ್ನು ಒದಗಿಸಿದ್ದಾರೆ.




    ಯಾರೆಲ್ಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಅಂತ ಯೋಚನೆ ಮಾಡ್ತಾ ಇದ್ದೀರಾ ಹಂತವರಿಗೆ ಇದೇ ಮಾರ್ಚ್ 29 ರಿಂದ ಜೂನ್ 30 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯ ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕ್ಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಯಾವ ರೀತಿ ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದರೆ ನಿಮ್ಮ ಗ್ರಾಮ ಅಥವಾ ನಗರದ ಹತ್ತಿರದ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಗ್ರಾಮ ಒನ್, ಕರ್ನಾಟಕ ಒನ್ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀವು ತಿದ್ದುಪಡಿ ಮಾಡಿಸಿಕೊಳ್ಳಬಹುದು. ಈ ರೀತಿ ಯಾವುದೇ ಕೇಂದ್ರಗಳು ಹತ್ತಿರದಲ್ಲಿ ಇಲ್ಲದಿದ್ದರೆ CSS ಕೇಂದ್ರ ಅಥವಾ ಖಾಸಗಿ ಆನ್ಲೈನ್ ಸೆಂಟರ್ ಕೇಂದ್ರಗಳಿಂದ ನೀವು ತಿದ್ದುಪಡಿ ಮಾಡಿಸಿಕೊಳ್ಳಬಹುದು. 

   

ತಿದ್ದುಪಡಿ ಮಾಡಿಸಿಕೊಳ್ಳಲು ಯಾವೆಲ್ಲ ಡಾಕ್ಯುಮೆಂಟ್ಸ್ ಬೇಕು:

1) ನಿಮ್ಮ ಹಳೆಯ ರೇಷನ್ ಕಾರ್ಡ್ 

2) ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯ 

3) ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರ ಭಾವಚಿತ್ರ 

4) ಇನ್ನು ಏನಾದರೂ ಹೆಚ್ಚಿನ ಮಾಹಿತಿ ಬೇಕಾದರೆ ಹತ್ತಿರದ ಆನ್ಲೈನ್ ಸೆಂಟರ್ ಗಳನ್ನು ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಿ .


ಹೆಚ್ಚಿನ ಮಾಹಿತಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಇದರ ಬಗ್ಗೆ ಸಂಪೂರ್ಣ ವಾದ ಮಾಹಿತಿಯನ್ನು ನೀಡಲಾಗಿದೆ.

Channel Name - Amar Updates



ಧನ್ಯವಾದಗಳು....🙏❤️

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು