ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ 2025 – KEA Recruitment 2025
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ವಿವಿಧ ಸರ್ಕಾರಿ ಸಂಸ್ಥೆ/ ನಿಗಮ/ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 705 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಉದ್ಯೋಗದ ವಿವರಗಳು | ಹುದ್ದೆಗಳ ಸಂಖ್ಯೆ (NHK) | ಹುದ್ದೆಗಳ ಸಂಖ್ಯೆ (HK) |
|---|---|---|
| ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ | 18 | 07 |
| ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ು | 04 | 14 |
| ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರುು | 40 | 4 |
| ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ | 63 | 263 |
| ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ | 19 | - |
| ಕೃಷಿ ಮಾರಾಟ ಇಲಾಖೆ | 180 | - |
| ತಾಂತ್ರಿಕ ಶಿಕ್ಷಣ ಇಲಾಖೆ | 50 | 43 |
| ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) | 10 | - |
ಅರ್ಹತಾ ವಿವರಗಳು
ಶೈಕ್ಷಣಿಕ ಅರ್ಹತೆ: 10ನೇ, 12ನೇ, ಪದವಿ , ಬಿಇ ಅಥವಾ ಬಿ.ಟೆಕ್. ಹಾಗೆಯೇ 18 ರಿಂದ 35 ವರ್ಷ ವಯೋಮಿತಿ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ:-
ಎಲ್ಲಾ ಅಭ್ಯರ್ಥಿಗಳಿಗೆ:- ರೂ.100/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:-
ಲಿಖಿತ ಪರೀಕ್ಷೆ (OMR)
ದಾಖಲೆಗಳ ಪರಿಶೀಲನೆ
ಸಂದರ್ಶನ
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-ಅಕ್ಟೋಬರ್-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ನವೆಂಬರ್-2025
ಅರ್ಜಿ ಸಲ್ಲಿಕೆ ಮಾಡಲು ಹಾಗೂ ಇತರೆ ಯಾವುದೇ ಮಾಹಿತಿಗೆ ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಬಹುದು:


0 ಕಾಮೆಂಟ್‌ಗಳು